Breaking News

6 ಗಂಟೆಗೆ ಅವರು ಸವದತ್ತಿಗೆ ಆಗಮಿಸಿ ಯಲ್ಲಮ್ಮ ದೇವಿಯ ದರ್ಶನ ಪಡೆಯಲಿದ್ದಾರೆ ಬಸವರಾಜ ಬೊಮ್ಮಾಯಿ

Spread the love

ಹುಬ್ಬಳ್ಳಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇನ್ನು ಕೆಲವೇ ಕ್ಷಣಗಳಲ್ಲಿ ಸವದತ್ತಿಗೆ ಭೇಟಿ ನೀಡಲಿದ್ದಾರೆ.

ಸಂಜೆ 6 ಗಂಟೆಗೆ ಅವರು ಸವದತ್ತಿಗೆ ಆಗಮಿಸಿ ಯಲ್ಲಮ್ಮ ದೇವಿಯ ದರ್ಶನ ಪಡೆಯಲಿದ್ದಾರೆ. ಹುಬ್ಬಳ್ಳಿಯಿಂದ ಆಗಮಿಸಲಿರುವ ಬೊಮ್ಮಾಯಿ ದೀಪಾವಳಿ ಹಿನ್ನೆಲೆಯಲ್ಲಿ ಯಲ್ಲಮ್ಮ ದೇವಿಯ ದರ್ಶನ ಪಡೆಯಲಿದ್ದಾರೆ.

ನಂತರ ಶಾಸಕ, ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ಅವರ ಮನೆಗೆ ಭೇಟಿ ನೀಡಿ ಹುಬ್ಬಳ್ಳಿಗೆ ವಾಪಸ್ಸಾಗಲಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ