Breaking News

ಭಜರಂಗಿ 2′ ಪ್ರೀ ರಿಲೀಸ್​ ಇವೆಂಟ್​ ದಿನ ಪುನೀತ್ ಡಲ್ ಆಗಿದ್ದರು’;; ಶಿವರಾಜ್​ಕುಮಾರ್​

Spread the love

ಅನೇಕ ಸ್ಟಾರ್​​ಗಳು ಕೂಡ ಅವರ ಅಂತಿಮ ದರ್ಶನ ಪಡೆದು ಹೋಗಿದ್ದಾರೆ. ಇದು ಕನಸೋ ಅಥವಾ ನನಸೋ ಎನ್ನುವ ಪ್ರಶ್ನೆ ಅವರಲ್ಲೂ ಇದೆ. ಶಿವರಾಜ್​ಕುಮಾರ್​ ಅವರು ಈಗ ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ.ಪುನೀತ್​ ರಾಜ್​ಕುಮಾರ್​ ನಿಧನ ಹೊಂದಿದ್ದಾರೆ ಎನ್ನುವ ವಿಚಾರವನ್ನು ಯಾರಿಂದಲೂ ನಂಬೋಕೆ ಸಾಧ್ಯವಾಗುತ್ತಿಲ್ಲ.

ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಅವರು ತೊರೆದು ಹೋಗಿದ್ದಾರೆ. ಅನೇಕ ಸ್ಟಾರ್​​ಗಳು ಕೂಡ ಅವರ ಅಂತಿಮ ದರ್ಶನ ಪಡೆದು ಹೋಗಿದ್ದಾರೆ. ಇದು ಕನಸೋ ಅಥವಾ ನನಸೋ ಎನ್ನುವ ಪ್ರಶ್ನೆ ಅವರಲ್ಲೂ ಇದೆ. ಶಿವರಾಜ್​ಕುಮಾರ್​ ಅವರು ಈಗ ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ.

‘ಭಜರಂಗಿ 2’ ಪ್ರೀ ರಿಲೀಸ್​ ಇವೆಂಟ್​ ದಿನ ಶಿವರಾಜ್​ಕುಮಾರ್, ಯಶ್​​ ಹಾಗೂ ಪುನೀತ್​ ರಾಜ್​ಕುಮಾರ್​ ಒಟ್ಟಾಗಿ ಡಾನ್ಸ್​ ಮಾಡಿದ್ದರು. ಈ ವೇಳೆ ಪುನೀತ್​ ಅವರು ತುಂಬಾನೆ ಡಲ್​ ಆಗಿದ್ದರಂತೆ. ಈ ಬಗ್ಗೆ ಶಿವರಾಜ್​ಕುಮಾರ್​ ಅವರು ಹೇಳಿಕೊಂಡಿದ್ದಾರೆ. ಅವರು ಆ ಬಗ್ಗೆ ವಿವರಿಸಿದ್ದರು ವಿಡಿಯೋದಲ್ಲಿದೆ


Spread the love

About Laxminews 24x7

Check Also

ಬೆಳಗಾವಿ ಡಿಸಿಸಿ ಬ್ಯಾಂಕ್ 4 ಕ್ಷೇತ್ರಗಳ ಫಲಿತಾಂಶ ಪ್ರಕಟ: 15 ದಿನಗಳಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

Spread the love ಬೆಳಗಾವಿ: ಕೋರ್ಟ್ ವ್ಯಾಜ್ಯದ ಹಿನ್ನೆಲೆಯಲ್ಲಿ ವಿಳಂಬವಾಗಿದ್ದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಬಿಡಿಸಿಸಿ)ನ ನಾಲ್ಕು ಕ್ಷೇತ್ರಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ