Breaking News

ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಬಿಜೆಪಿ ಎಸ್ ಸಿ ಮೋರ್ಚಾ ಪ್ರತಿಭಟನೆ

Spread the love

ಚಿಕ್ಕಮಗಳೂರು: ಕೆಲವು ದಲಿತ ನಾಯಕರು ಹೊಟ್ಟೆಪಾಡಿಗೆ ಬಿಜೆಪಿ ಸೇರಿದ್ದಾರೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಮೂದಲಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಎಸ್ ಸಿ ಮೋರ್ಚಾ ಜಿಲ್ಲಾ ಘಟಕದವರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ.

ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು.

ಸಿದ್ದರಾಮಯ್ಯ ದಲಿತರಿಗೆ ಅಪಮಾನ ಮಾಡಿದ್ದಾರೆ ಎಂದು ದೂರಿದರು.ಮುಖಂಡರಾದ ದೀಪಕ್ ದೊಡ್ಡಯ್ಯ,

ಈಶ್ವರಹಳ್ಳಿ ಮಹೇಶ್, ಪುಷ್ಪರಾಜ್, ಸುಧೀರ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.


Spread the love

About Laxminews 24x7

Check Also

ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ವಶಪಡಿಸಿಕೊಂಡ ಖಾನಾಪುರ ಪೊಲೀಸರು

Spread the loveಬೆಳಗಾವಿ: ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಂಗ್ರಹಿಸಿ ಕಾರಿನಲ್ಲಿ ಖಾನಾಪುರದಿಂದ ಬೆಳಗಾವಿಯತ್ತ ಸಾಗಿಸುತ್ತಿದ್ದಾಗ ದಾಳಿ ಮಾಡಿರುವ ಖಾನಾಪುರ ಪೊಲೀಸರು ಓರ್ವನನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ