ವಿಜಯಪುರ: ನಗರದ ಲಕ್ಷ್ಮೀ ಚಿತ್ರಮಂದಿರದಲ್ಲಿ ಶೃದ್ದಾಂಜಲಿ ಸಲ್ಲಿಸಲಾಯಿತು. ಅಪ್ಪು ಭಾವಚಿತ್ರಕ್ಕೆ ಪುಷ್ಪಾರ್ಚನೆ, ಮಾಡಿ ನಮನ ಸಲ್ಲಿಸಿದ ಅಭಿಮಾನಿಗಳು, ಸಿನಿಮಾ ಮಂದಿರ ಮಾಲಿಕರು, ಸಿಬ್ಬಂದಿ ವರ್ಗದವರು ಶ್ರದ್ಧಾಂಜಲಿ ಸಲ್ಲಿಸಿದರು. ಕರ್ನಾಟಕ ರಾಜ್ಯ ಚಿತ್ರಪ್ರದರ್ಶಕ ಸಂಘದಿಂದ ಹಮ್ಮಿಕೊಳ್ಳಲಾಗಿರುವ ಶೃದ್ಧಾಂಜಲಿ ಕಾರ್ಯಕ್ರಮವು ನಗರದ ಲಕ್ಷ್ಮೀ ಚಿತ್ರಮಂದಿರದಲ್ಲಿ ಪುಷ್ಪಾಂಜಲಿ, ದೀಪಾಂಜಲಿ, ಗೀತಾಂಜಲಿ, ಭಾಷ್ಪಾಂಜಲಿ ನಮನ ಸಲ್ಲಿಸಿ ಕ್ಯಾಂಡಲ್ ಬೆಳಗಿ ಅಪ್ಪುವಿಗೆ ಅಭಿಮಾನಿಗಳು ಹಾಗೂ ಸಿಬ್ಬಂದಿ ಶ್ರದ್ಧಾಂಜಲಿ ಸಲ್ಲಿಸಿದರು. ಲಕ್ಷ್ಮೀ ಚಿತ್ರಮಂದಿರದಲ್ಲಿ ಭಜರಂಗಿ 2 ಚಿತ್ರ ವೀಕ್ಷಿಸಲು ಬಂದ ಅಭಿಮಾನಿಗಳಯ ಶೃದ್ದಾಂಜಲಿ ಸಲ್ಲಿಸಿದರು
Laxmi News 24×7