Breaking News

ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ರೇಸ್‌ನಿಂದ ಭಾರತ ಹೊರಬಿದ್ದಿದೆ.

Spread the love

ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ರೇಸ್‌ನಿಂದ ಭಾರತ ಹೊರಬಿದ್ದಿದೆ. ಭಾನುವಾರ ಸೂಪರ್-12 ಹಂತದ ಎರಡನೇ ಗುಂಪಿನ ಪಂದ್ಯದಲ್ಲಿ ಅಫ್ಗಾನಿಸ್ತಾನ ವಿರುದ್ಧ ನ್ಯೂಜಿಲೆಂಡ್ ಗೆಲುವು ದಾಖಲಿಸುವುದರೊಂದಿಗೆ ಭಾರತದ ವಿಶ್ವಕಪ್ ಕನಸು ಭಗ್ನಗೊಂಡಿದೆ.

 

ವಿರಾಟ್ ಕೊಹ್ಲಿ ಮುಂದಾಳತ್ವದಲ್ಲಿ ಭಾರತ ಭಾಗವಹಿಸಿದ್ದ ಕೊನೆಯ ಟ್ವೆಂಟಿ-20 ವಿಶ್ವಕಪ್ ಟೂರ್ನಿ ಇದಾಗಿತ್ತು. ಈ ಹಿಂದೆಯೇ ವಿಶ್ವಕಪ್ ಬಳಿಕ ಟಿ20 ನಾಯಕತ್ವವನ್ನು ತೊರೆಯುವುದಾಗಿ ಕೊಹ್ಲಿ ಘೋಷಿಸಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ