Breaking News

ಆಟೋ ಪ್ರಯಾಣ ದರ ಹೆಚ್ಚಳ

Spread the love

ಬೆಂಗಳೂರು: ನಗರದಲ್ಲಿ ಆಟೋ ಪ್ರಯಾಣ ದರ ಹೆಚ್ಚಳವಾಗಿದ್ದು, ಆಟೋ ಪ್ರಯಾಣಿಕರಿಗೆ ಶಾಕ್ ಎದುರಾಗಿದೆ. ಕನಿಷ್ಠ ದರ 25 ರೂಪಾಯಿಂದ 30 ರೂ.ಗೆ ಏರಿಕೆಯಾಗಿದೆ. ನಂತರ ಪ್ರತಿ ಕಿಲೋಮೀಟರ್​ಗೆ 15 ರೂ.ಗೆ ಹೆಚ್ಚಳವಾಗಿದೆ. ಈ ಮೊದಲು ಪ್ರತಿ ಕಿಲೋಮೀಟರ್​ಗೆ 13 ರುಪಾಯಿ ಇದ್ದು. ಅದನ್ನು 15 ರುಪಾಯಿ ಏರಿಕೆ ಮಾಡಲಾಗಿದೆ. ಡಿಸೆಂಬರ್ 1 ರಿಂದ ಹೊಸ ದರ ಅನ್ವಯವಾಗುತ್ತದೆ.

20 ಕೆಜಿ ಮೇಲ್ಪಟ್ಟ ಲಗೇಜ್‌ಗೆ 5 ರೂಪಾಯಿ ಬಾಡಿಗೆ ಹಣ ನಿಗದಿಪಡಿಸಲಾಗಿದ್ದು, 50 ಕೆಜಿವರೆಗೆ ಮಾತ್ರ ಆಟೋದಲ್ಲಿ ಲಗೇಜ್ ಸಾಗಿಸಲು ಅವಕಾಶವಿರುತ್ತದೆ.

ಪರಿಷ್ಕೃತ ದರ ಹಚ್ಚಳದ ಕುರಿತು ಮೀಟರ್​ನಲ್ಲಿ ಪ್ರದರ್ಶಿಸಬೇಕು. ಆಟೋ ಮೀಟರ್​ಗಳನ್ನ ದರಪರಿಷ್ಕರಣೆಗೆ 90 ದಿನ ಅವಕಾಶ ಇರುತ್ತದೆ. ಅಷ್ಟೊರೊಳಗೆ ಮೀಟರ್ ಬದಲಾವಣೆ ಮಾಡಬೇಕು.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ