Breaking News

ವಿದ್ಯಾಕಾಶಿ ಧಾರವಾಡದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.

Spread the love

ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.

ಅನಿಲ್ ಮದಾನ, ಉಮೇಶ್ ಶಿವಕುಮಾರ್ ಮಡಿವಾಳ ಬಂಧಿತ ಆರೋಪಿಗಳು. ಬಂಧಿತರಿಂದ 400 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ನಗರದ ಸಪ್ತಾಪುರ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಆರೋಪಿಗಳು ಶಿವಗಿರಿ, ಸಾಯಿ ಹಾಸ್ಟೇಲ್, ಜಯನಗರಗಳಲ್ಲಿ ಗಾಂಜಾ ಮಾರುತ್ತಿದ್ದು, ಸ್ಪರ್ಧಾತ್ಮಕ ಪರೀಕ್ಷೆಗೆ ಓದಲೆಂದು ಬಂದ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿಕೊಂಡು ಗಾಂಜಾ ಮಾರುತ್ತಿದ್ದರು ಎನ್ನಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ