Breaking News

ಹಾಡಹಗಲೇ ಬೈಕ್ ಗೆ ಅಡ್ಡ ಬಂದ ಚಿರತೆ!

Spread the love

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಹಾಡಹಗಲೇ ಚಿರತೆಯೊಂದು ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.

ಇಂದು ಬೆಳಗ್ಗೆ ಬೆಟ್ಟಕ್ಕೆ ತೆರಳುತ್ತಿದ್ದ ಬೈಕ್ ಸವಾರರೊಬ್ಬರ ಮುಂಭಾಗವೇ ಚಿರತೆ ಬಂದಿದೆ. ಇದರಿಂದ ಬೈಕ್ ಸವಾರ ಆತಂಕಗೊಂಡಿದ್ದು, ತನ್ನ ಮೊಬೈಲ್ ನಲ್ಲಿ ಚಿರತೆ ದೃಶ್ಯವನ್ನು ಸೆರೆ ಹಿಡಿದಿದ್ದಾನೆ.ಕಳೆದ ವರ್ಷ ಕೂಡಾ ಇದೇ ಅವಧಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಚಿರತೆಯೊಂದು ಗಾಯಗೊಂಡಿತ್ತು.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ