ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯನ್ನಾಗಿ ಚನ್ನರಾಜ ಹಟ್ಟಿಹೊಳಿ ಆಯ್ಕೆ

Spread the love

ಬೆಳಗಾವಿ”:

ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯನ್ನಾಗಿ ಚನ್ನರಾಜ ಹಟ್ಟಿಹೊಳಿ ಅವರನ್ನು ಆಯ್ಕೆ ಮಾಡಿದೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಮಧ್ಯಾಹ್ನ ನಡೆದ ಮಹತ್ವದ ಸಭೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ ಹೆಸರು ಫೈನಲ್ ಆಗಿದೆ.

ಬೇರೆ ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕಿಯೆ ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿದ್ದು ಪರಿಷತ್ ಚುನಾವಣೆಯ ಎಲ್ಲ ಅಭ್ಯರ್ಥಿಗಳನ್ನು ಒಟ್ಟಿಗೆ ಘೋಷಣೆ ಮಾಡಲಿದ್ದಾರೆ. ಕಾಂಗ್ರೆಸ್ ನಾಯಕರು ಕೆಪಸಿಸಿ ಕಚೇರಿಯಲ್ಲಿ ಸರಣಿ ಸಭೆಗಳು ನಡೆಯುತ್ತಿವೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ