ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ದಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜನಾರ್ಧನ ರೆಡ್ಡಿ ತೀವ್ರ ಜ್ವರದಿಂದ ಬಳಲುತ್ತಿದ್ದು, ನಿನ್ನೆ ತಡ ರಾತ್ರಿಯೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.