Breaking News

ವಿಧಾನ ಪರಿಷತ್ ನಲ್ಲೂ ಬಿಜೆಪಿ ಅತೀ ಹೆಚ್ಚು ಸ್ಥಾನ ಪಡೆಯಲಿದೆ:B.S.Y

Spread the love

ವಿಧಾನ ಪರಿಷತ್ ನಲ್ಲೂ ಬಿಜೆಪಿ ಅತೀ ಹೆಚ್ಚು ಸ್ಥಾನ ಪಡೆಯಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು..ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. 7502ಚುನಾಯಿತರು ಇಲ್ಲಿದ್ದೀರಿ. ಕನಿಷ್ಟ 5000ಸಾವಿರ ಜನ ನಮ್ಮ ಅಭ್ಯರ್ಥಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕು ಎಂದರು.

ಮಹಿಳಾ ಸಬಲೀಕರಣ ಪ್ರಧಾನಿಗಳ ಅಪೇಕ್ಷೆ ಇದೆ.ಅದನ್ನ ಮಹಿಳೆಯರು ಸದುಪಯೋಗ ಮಾಡಿಕೊಡಬೇಕು.
ಹಣ, ಹೆಂಡ, ತೋಳ ಬಲ್ ಹಾಗೀ‌ಜಾತಿ ವಿಷಬೀಜ ಬಿತ್ತಿದ ಕಾಂಗ್ರೆದ್ ತನ್ನ ಅಸ್ತಿತ್ವ ಕಳೆದುಕೊಂಡಿದೆ.
ಲೋಕಸಭೆಯಲ್ಲಿ ಕೇವಲ 20ಜನ ಇದ್ದಾರೆ.ಮುಂದಿನ ದಿನಗಳಲ್ಲೂ ಬಿಜೆಪಿ ಅಧಿಕಾರದಲ್ಲಿರುತ್ತೆ.
ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಹೀಗಾಗಿ ಜನ ಅದರಲ್ಲಿ ಇರಲು ಬಯಸಲ್ಲ.
ವಿ.ಪ ದಲ್ಲೂ ನಮಗೆ ಬಹುಮತ ಬರಬೇಕಿದೆ. ಅದಕ್ಕೆ ಚುನಾಯಿತ ಪ್ರತಿನಿಧಿಗಳು ಸಹಕಾರ ನೀಡಬೇಕು.
ಎಲ್ಲರೂ ಒಟ್ಟಾಗಿ ಕೆಲಸ ಮಾಡಿದ್ರೆ ನಮ್ಮ ಅಭ್ಯರ್ಥಿ ಬಹುಮತದಿಂದ ಗೆಲ್ತಾರೆ.
ಇಡೀ ಪ್ರಪಂಚ ಪ್ರಧಾನಿ ಮೋದಿ ನಾಯಕತ್ವವನ್ನ ಸ್ವಾಗತ ಮಾಡುತ್ತಿದೆ. ಧೀಮಂತ ನಾಯಕ ಮೋದಿ ಪಕ್ಷದ ಸದಸ್ಯರು ನಾವು ಅನ್ನೋದೇ ಹೆಮ್ಮರಯ ಸಂಗತಿ ಎಂದರು.

ಇಂದು ನಾನು ಅಧಿಕಾರದಲ್ಲಿಲ್ಲ.ಹಿಂದೆ ಮುಂದೆ ನೋಡದೇ ರಾಜೀನಾಮೆ ನೀಡಿ ಬೊಮ್ಮಯಿಗೆ ಅನುಕೂಲ ಮಾಡಿಕೊಟ್ಟೆ.ಆದರೆ ಜನ ನನ್ನ ಕೈ ಬಿಟ್ಟಿಲ್ಲ ಅನ್ನೋದೇ ಸಂತೋಷದ ಸಂಗತಿ.
ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸ ಮಾಡುತ್ತೇನೆ. ಪಕ್ಷ ಬಲ ಪಡಿಸೋಕೆ ರಾಜ್ಯ ಪ್ರವಾಸ.
ಎಲ್ಲರೂ ಒಂದಾಗಿ ವಿ.ಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯ ಗೆಲುವಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು


Spread the love

About Laxminews 24x7

Check Also

ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 4000 ಜನ ಉಚ್ಚಾರಿಸಿಕೊಂಡರು.

Spread the love ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ