ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ 31 (ಜೆ) ಅಡಿ ಖಾಲಿ ಇರುವ ಉಪಕುಲಸಚಿವರು, ಸಹಾಯಕ ಕುಲಸಚಿವರು ಮತ್ತು ಕಛೇರಿ ಅಧೀಕ್ಷಕರ ಬೋಧಕೇತರ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ನವೆಂಬರ್ 21 ರಂದು ಬೆಳಿಗ್ಗೆ 11 ರಿಂದ 1 ಗಂಟೆ ಹಾಗೂ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ರವರೆಗೆ ಎರಡು ಅವಧಿಗಳ ಪರೀಕ್ಷೆಯನ್ನು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ ಮಾಳ ಮಾರುತಿ ಬಡಾವಣೆ, ಬೆಳಗಾವಿಯಲ್ಲಿ ನಡೆಸಲಾಗಿದೆ.
ಸದರಿ ದಿನದಂದು ಅರ್ಹರಾದ ಎಲ್ಲ ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಹಾಜರಿರಲು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Laxmi News 24×7