Breaking News

ವಿವೇಕರಾವ್ ಪಾಟೀಲ್ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ,

Spread the love

*ಚಿಕ್ಕೋಡಿ ಬ್ರೇಕಿಂಗ್*

 

ವಿವೇಕರಾವ್ ಪಾಟೀಲ್ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ,

 

ಒಂದು ಗಂಟೆಗೂ ಹೆಚ್ಚಿನ ಕಾಲ ವಿವೇಕ್ ಕತೆ ರಮೇಶ್ ಚರ್ಚೆ,

 

ಕಾಂಗ್ರೇಸ್ ನಿಂದ ಪರಿಷತ್ ಟಿಕೇಟ್ ವಂಚಿತರಾಗಿರೋ ವಿವೇಕರಾವ್ ಪಾಟೀಲ್,

ಬೆಕ್ಕೇರಿ ಗ್ರಾಮದ ವಿವೇಕರಾವ್ ಪಾಟೀಲ್ ಮನೆಗೆ ಭೇಟಿ ನೀಡಿ ಮಾತುಕತೆ,

 

ಬಿಜೆಪಿಗೆ ಬರುವಂತೆ ವಿವೇಕ್ ಬಳಿ ಮನವಿ ಮಾಡಿರುವ ರಮೇಶ್ ಜಾರಕಿಹೊಳಿ,

 

ಸ್ವತಂತ್ರ ಸ್ಪರ್ಧೆಯ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಳ್ಳದ ವಿವೇಕರಾವ್ ಪಾಟೀಲ್,

 

ತೀವ್ರ ಕುತೂಹಲ‌ ಕೆರಳಿಸಿದ ಇಬ್ಬರೂ ನಾಯಕರ‌ ಭೇಟಿ


Spread the love

About Laxminews 24x7

Check Also

105 ವರ್ಷದ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆಯಿಂದ ಮುಕ್ತಿ ನೀಡಿದ ಸುಪ್ರೀಂ

Spread the loveನವದೆಹಲಿ: 1988ರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 105 ವರ್ಷದ ರಸಿಕ್ ಚಂದ್ರ ಮಂಡಲ್  ಅವರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ