Breaking News

ಠಾಣೆಯಲ್ಲಿ ಸಿಬ್ಬಂದಿ ಎದುರು ಅಸಭ್ಯ ವರ್ತನೆ ಆರೋಪ: ಹುಬ್ಬಳ್ಳಿ ಪೊಲೀಸ್​ ಕಾನ್ಸ್​​ಟೇಬಲ್​ ಅಮಾನತು

Spread the love

ಹುಬ್ಬಳ್ಳಿ: ಠಾಣೆಯಲ್ಲಿ ಅಸಭ್ಯ ವರ್ತನೆ ತೋರಿದ ಆರೋಪದಡಿ ನಗರದ ಕಸಬಾಪೇಟ ಪೊಲೀಸ್ ಠಾಣೆಯ ಕಾನ್ಸ್​ಟೇಬಲ್​ ಶ್ರೀಕಾಂತ ಗೋಣೆಪ್ಪನವರ ಅವರನ್ನು ಅಮಾನತು ಮಾಡಲಾಗಿದೆ. ಶಿಸ್ತಿನ ಇಲಾಖೆಯಲ್ಲಿ ಶ್ರೀಕಾಂತ ಅಶಿಸ್ತಿನಿಂದ ವರ್ತಿಸುತ್ತಿದ್ದರು. ಠಾಣೆಯಲ್ಲಿ ಅಧಿಕಾರಿ, ಸಿಬ್ಬಂದಿ ಎದುರು ಶರ್ಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದರು. ಹೀಗೆ ಮಾಡದಂತೆ ಹಿರಿಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ದುರ್ವರ್ತನೆ ಮುಂದುವರಿಸಿದ್ದರು ಎನ್ನಲಾಗ್ತಿದೆ.

 

ಈ ಕಾರಣಕ್ಕೆ ಡಿಸಿಪಿ ಕೆ. ರಾಮರಾಜನ್ ಅವರು ತಮ್ಮ ವರ್ಗಾವಣೆಗೂ ಮುನ್ನವೇ ಶ್ರೀಕಾಂತ ಅಮಾನತು ಆದೇಶ ಹೊರಡಿಸಿದ್ದಾರೆ


Spread the love

About Laxminews 24x7

Check Also

ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ.

Spread the love ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ. ವಿದೇಶ ಪ್ರವಾಸದಲ್ಲಿರುವ ಜನನಾಯಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ