Breaking News

ರೈಲು ಹಳಿಯ ಮೇಲೆ ಬಾಂಬ್ ಸ್ಫೋಟ

Spread the love

ನವದೆಹಲಿ,ನ.20- ಜಾರ್ಖಂಡ್‍ನ ಧನ್‍ಬಾದ್ ವಿಭಾಗದಲ್ಲಿ ರೈಲು ಹಳಿಯ ಮೇಲೆ ಸ್ಫೋಟ ಸಂಭವಿಸಿ ಒಂದು ಡೀಸೆಲ್ ಎಂಜಿನ್ ಹಳಿತಪ್ಪಿದ ಘಟನೆ ಇಂದು ಮುಂಜಾನೆ ಜರುಗಿದೆ. ಇದು ಒಂದು ಬಾಂಬ್  ಸ್ಫೋಟವಾಗಿದ್ದು ಧನಬಾದ್ ವಿಭಾಗದ ಗರ್ವಾ ರಸ್ತೆ ಮತ್ತು ಬರ್ಕಣದ ನಡುವೆ ಸೋಟಗೊಂಡಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಇದು ಒಂದು ನಕ್ಸಲ್ ಸಂಬಂತ ಘಟನೆಯಾಗಿದೆ ಎಂದು ಮೂಲಗಳು ಸೂಚಿಸಿವೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ಹಳಿಯ ಮೇಲೆ ಸಂಚಾರ ಪುನರಾರಂಭವಾಗುವುದನ್ನು ಕಾಯಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ