Breaking News

ಭತ್ತ ಹಾಗೂ ಕಬ್ಬು ಬೆಳೆಗಳು ಅಪಾರ ನಷ್ಟ, ಡಾ.ಸೋನಾಲಿ ಸರ್ನೋಬತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ

Spread the love

ಖಾನಾಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರೈತರ ಬೆಳೆಗಳು ಕೊಚ್ಚಿ ಹೊಗುತ್ತಿದ್ದು ಸೂಕ್ತ ಪರಿಹಾರ ನೀಡಬೇಕೆಂದು ಬಿಜೆಪಿ  ಗ್ರಾಮೀಣ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಶನಿವಾರ ಮನವಿ ಸಲ್ಲಿಸಲಾಯಿತು.

ಬೆಳಗಾವಿ ಹಾಗೂ ಖಾನಾಪುರ ತಾಲೂಕಿನಲ್ಲಿ ಅಕಾಲಿಕ ಮಳೆಯಿಂದ ಭತ್ತ ಹಾಗೂ ಕಬ್ಬು ಬೆಳೆಗಳು ಅಪಾರ ನಷ್ಟವಾಗಿದೆ. ನಿನ್ನೆ ನಂದಗಡದಲ್ಲಿ ಬೆಳೆ ನಷ್ಟದಿಂದ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದನ್ನೆಲ್ಲ ಉಲ್ಲೇಖಿಸಿ ಜಿಲ್ಲಾಧಿಕಾರಿ ವೆಂಕಟೇಶಕುಮಾರ ಅವರಿಗೆ ಮನವಿ ಸಲ್ಲಿಸಲಾಯಿತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ