Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಬಲೂನ್ ಸ್ಲೈಡ್‌ನಲ್ಲಿ ರಮೇಶ್ ಕತ್ತಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಬಲೂನ್ ಸ್ಲೈಡ್‌ನಲ್ಲಿ ರಮೇಶ್ ಕತ್ತಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Spread the love

ಬೆಳಗಾವಿ: ಖಾಸಗಿ ಕಾರ್ಯಕ್ರಮದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಮಕ್ಕಳಂತೆ ಆಟವಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಖಾಸಗಿ ಕಾರ್ಯಕ್ರಮದಲ್ಲಿ ರಮೇಶ್ ಕತ್ತಿ ಮಕ್ಕಳಂತೆ ಕುಣಿದು ಕುಪ್ಪಳಿಸಿ ಸಂತೋಷಪಟ್ಟಿದ್ದಾರೆ.

ಬಲೂನ್ ಸ್ಲೈಡ್‌ನಲ್ಲಿ ಮಕ್ಕಳಂತೆ ಜಾರಿ ಆಟವಾಡಿದ ಮಾಜಿ ಸಂಸದ ರಮೇಶ್ ಕತ್ತಿಯವರ ಹುಡುಗಾಟಿಕೆಯನ್ನು ಕಂಡು ಸಾರ್ವಜನಿಕರು ನಕ್ಕು ನಲಿದಿದ್ದಾರೆ. ಎರಡು ದಿನಗಳ ಹಿಂದೆ ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ವೈರಲ್ ಆಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ