Breaking News

ಮಹಾರಾಷ್ಟ್ರದಿಂದ ತಮಿಳುನಾಡಿಗೆ ಸಕ್ಕರೆ ತುಂಬಿಕೊಂಡು ಹೋಗುತ್ತಿರುವಾಗಎರಡು ಲಾರಿಗಳು ಡಿಕ್ಕಿ

Spread the love

ಬೆಳಗಾವಿ- ಮಹಾರಾಷ್ಟ್ರದಿಂದ ತಮಿಳುನಾಡಿಗೆ ಸಕ್ಕರೆ ತುಂಬಿಕೊಂಡು ಎರಡು ಲಾರಿಗಳು ಡಿಕ್ಕಿಯಾಗಿ,ನಂತರ ಪಲ್ಟೀಯಾಗಿ ತಮಿಳುನಾಡು ಮೂಲದ 42 ವರ್ಷದ ಕ್ಲೀನರ್ ಮೃತಪಟ್ಟ ಘಟನೆ ಹಿರೇಬಾಗೇವಾಡಿ ಸಮೀಪದ ಬಡೇಕೊಳ್ಳ ಮಠದ ಬಳಿ ನಡೆದಿದೆ.

ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು ಪಲ್ಟಿಯಾದ ಎರಡೂ ಲಾರಿಗಳು ಹೋಗುತ್ತಿರುವಾಗ ಹಿಂದಿನ ಲಾರಿ ಮುಂದಿನ ಲಾರಿಗೆ ಡಿಕ್ಕಿ ಹೊಡೆದಿದೆ ,ಹಿಂದಿನ ಲಾರಿಯ ಕ್ಲೀನರ್ ಮೃತಪಟ್ಟಿದ್ದು ಎರಡೂ ಲಾರಿಗಳ ಚಾಲಕರು ಗಾಯಗೊಂಡಿದ್ದಾರೆ.
ಎರಡೂ ಲಾರಿಗಳು ಒಂದೇ ಟ್ರಾನ್ಸಪೋರ್ಟ್ ಕಂಪನಿಗೆ ಸೇರಿವೆ ಎರಡೂ ಲಾರಿಗಳಲ್ಲಿ ಸಕ್ಕರೆ ಚೀಲಗಳು ತುಂಬಿಕೊಂಡಿದ್ದವು .ಲಾರಿಗಳು ಪಲ್ಟೀಯಾದ ಪರಿಣಾಮ ಸಕ್ಕರೆ ಚೀಲಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿದ್ದವು.

ಲಾಕ್ ಡೌನ್ ಸಂಧರ್ಬದಲ್ಲಿ ಅಷ್ಟೊಂದು ವಾಹನಗಳು ಓಡಾಡುತ್ತಿಲ್ಲ ಆದರೂ ಲಾರಿಗಳ ಅಪಘಾತಕ್ಕೀಡಾಗಿದ್ದು ದುರ್ದೈವದ ಸಂಗತಿ


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ