Breaking News

ಬೆಳಗಾವಿ ಉತ್ತರ ಮಂಡಳದ ವತಿಯಿಂದ ಮಹಾಶಕ್ತಿ ಕೇಂದ್ರದ ನಂ 5 ಕಣಬರ್ಗಿಯಲ್ಲಿ ಭೂತ ಮಟ್ಟದಲ್ಲಿ ಸಭೆ

Spread the love

 ಬೆಳಗಾವಿ ಉತ್ತರ ಮಂಡಳದ ವತಿಯಿಂದ ಮಹಾಶಕ್ತಿ ಕೇಂದ್ರದ ನಂ 5 ಕಣಬರ್ಗಿಯಲ್ಲಿ ಭೂತ ಮಟ್ಟದಲ್ಲಿ ಸಭೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ಮತ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಅನಿಲ ಬೆನಕೆಯವರು, ಮಂಡಲದ ಅಧ್ಯಕ್ಷರು ಶ್ರೀ ಪಾಂಡುರಂಗ ದಾಮನೆಕರ,ಬೆಳಗಾವಿ ವಿಭಾಗ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಜಯಪ್ರಕಾಶ ಜಿ ಮಹಾನಗರದ ಪ್ರಧಾನ ಕಾರ್ಯದರ್ಶಿ ಶ್ರೀ ಮುರಗೇಂದ್ರಗೌಡ ಪಾಟೀಲ, ಉತ್ತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ವಿಜಯ ಕೊಡಗಾನೂರ, ಶ್ರೀ ಈರಯ್ಯಾ ಖೋತ ಕಾರ್ಯದರ್ಶಿ ಶ್ರೀ ವಿನೋದ್ ಲಂಗೋಟಿ ಮಹಾನಗರ ಸಾಮಾಜಿಕ ಜಾಲತಾಣ ಸಂಚಾಲಕರಾದ ಶ್ರೀ ಕೇದಾರನಾಥ ಜೋರಾಪುರ ಸಹ ಸಂಚಾಲಕ ಶ್ರೀ ಮಂಜುನಾಥ ಬಜಂತ್ರಿ, ಮಹಾ ಶಕ್ತಿ ಕೇಂದ್ರ ಪ್ರಮುಖ ಬಿ ಬಿ ಪಾಟೀಲ್, ಬೂತ್ ಅಧ್ಯಕ್ಷರು ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
#BJP4Belagavi #ಸಾಮಾಜಿಕಜಾಲತಾಣಬೆಳಗಾವಿಮಹಾನಗರ #Belagavi


Spread the love

About Laxminews 24x7

Check Also

ಅಟೊ ರೀಕ್ಷಾದಲ್ಲಿ ಪ್ರೇಮಿಗಳ್ಳಿಬ್ಬರು ನೇಣಿಗೆ ಶರಣು

Spread the loveಅಟೊ ರೀಕ್ಷಾದಲ್ಲಿ ಪ್ರೇಮಿಗಳ್ಳಿಬ್ಬರು ನೇಣಿಗೆ ಶರಣು ಸುಮಾರು ದಿನಗಳಿಂದ ಪ್ರೀತಿಸುತ್ತಿದ್ದ ಇಬ್ಬರು ಪ್ರೇಮಿಗಳು ಅಟೊ ರೀಕ್ಷಾದಲ್ಲಿ ನೇಣಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ