Breaking News

ಚಳಿಗಾಲದ ಅಧಿವೇಶನ ಪೂರ್ವಸಿದ್ಧತೆ ಕುರಿತು ಮಂಗಳವಾರ (ನ.23) ನಡೆದ ಸಭೆ

Spread the love

ಬೆಳಗಾವಿ : ಡಿಸೆಂಬರ್  13ರಿಂದ ನಡೆಯಲಿರುವ ವಿಧಾನಮಂಡಳದ ಅಧಿವೇಶನವನ್ನು ಕೋವಿಡ್ ಮಾರ್ಗಸೂಚಿ ಪಾಲನೆಯ ಜತೆಗೆ ವಸತಿ, ಸಾರಿಗೆ ಹಾಗೂ ಊಟೋಪಾಹಾರ ಸೇರಿದಂತೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಅಚ್ಚುಕಟ್ಟಾಗಿ ಮಾಡಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅವರು ಸೂಚನೆ ನೀಡಿದರು.
 
ಚಳಿಗಾಲದ ಅಧಿವೇಶನ ಪೂರ್ವಸಿದ್ಧತೆ ಕುರಿತು ಮಂಗಳವಾರ (ನ.23) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Spread the love

About Laxminews 24x7

Check Also

ಮತದಾರರ ಪಟ್ಟಿ ಪರಿಷ್ಕರಣೆಗೆ ಎಲ್ಲರೂ ಸಹಕರಿಸಿ: ಬಲಿಷ್ಠ ಪ್ರಜಾತಂತ್ರ ನಿರ್ಮಾಣಕ್ಕೆ ಕೈಜೋಡಿಸಿ: ಡಾ. ವೀರಣ್ಣ ಚರಂತಿಮಠ

Spread the loveಬಾಗಲಕೋಟೆ: ಪ್ರತಿಯೊಬ್ಬರೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಬಲಿಷ್ಠ ಪ್ರಜಾತಂತ್ರ ನಿರ್ಮಾಣಕ್ಕೆ ಕೈಜೋಡಿಸಬೇಕು” ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ