Breaking News

ವಿಧಾನ ಪರಿಷತ್‌ ಚುನಾವಣೆ: ಹಿಂದೆ ಸರಿದ ಜೆಡಿಎಸ್‌

Spread the love

ಶಿವಮೊಗ್ಗ: ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಾಗಿ ಘೋಷಿಸಿದ್ದ ಜೆಡಿಎಸ್‌ ವಿಧಾನಪರಿಷತ್ ಚುನಾವಣೆಯಿಂದ ಹಿಂದೆ ಸರಿದಿದೆ.

ಹಿಂದಿನ ಚುನಾವಣೆಯಲ್ಲಿ ಬಿಜೆಪಿಗಿಂತ ಹೆಚ್ಚು ಮತಗಳನ್ನು ಪಡೆದು ಅಚ್ಚರಿ ಮೂಡಿಸಿದ್ದ ಪಕ್ಷ ಈ ಬಾರಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿಲ್ಲ.

ಅನಿರೀಕ್ಷಿತ ಬೆಳವಣಿಗೆ
ಯಲ್ಲಿ ಜೆಡಿಯು ಭದ್ರಾವತಿಯ ಬಿ.ಕೆ. ಶಶಿಕುಮಾರ್ ಅವರನ್ನು ಕಣಕ್ಕೆ ಇಳಿಸಿದೆ. ಕರ್ನಾಟಕ ರಾಷ್ಟ್ರ ಸಮಿತಿ ಹಾಗೂ ವಿವಿಧ ರೈತ ಸಂಘಟನೆಗಳು ಬೆಂಬಲ ನೀಡಿವೆ.

ಈ ಬಾರಿ ಕಾಂಗ್ರೆಸ್-ಬಿಜೆಪಿ ಮಧ್ಯೆ ನೇರ ಸ್ಪರ್ಧೆ ಏರ್ಪಡುವ ಸಾಧ್ಯತೆ ಹೆಚ್ಚಿದೆ.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ