Breaking News

ಬಿಜೆಪಿಯವರು ಎಲ್ಲಿ ಸೋಲುತ್ತೀರಿ ಅದನ್ನೂ ಹೇಳಿ: ಡಿ.ಕೆ.ಶಿವಕುಮಾರ್

Spread the love

ರಾಮನಗರ: ‘ವಿಧಾನ ಪರಿಷತ್ ಚುನಾವಣೆಯಲ್ಲಿ ಕನಿಷ್ಠ 15 ಸ್ಥಾನ ಗೆಲ್ಲುತ್ತೇವೆ ಎನ್ನುವ ಬಿಜೆಪಿಯವರು, ಸೋಲುವ ಉಳಿದ 10 ಕ್ಷೇತ್ರಗಳು ಯಾವುವು ಎಂಬುದನ್ನೂ ಬಹಿರಂಗಪಡಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

 

ಕನಕಪುರದಲ್ಲಿ ಶನಿವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಬಿಜೆಪಿ 25 ಕ್ಷೇತ್ರಗಳನ್ನೂ ಗೆಲ್ಲಬಹುದು. ಅವರು ಮತ್ತು ಜೆಡಿಎಸ್‌ನವರು ಯಾವಾಗ ಕಿತ್ತಾಡುತ್ತಾರೋ ಯಾವಾಗ ಒಂದಾಗುತ್ತಾರೋ ಅವರಿಗೇ ಗೊತ್ತು’ ಎಂದು ಅವರು ಲೇವಡಿ ಮಾಡಿದರು.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ