Breaking News

: ಬಸ್ ಚಕ್ರಕ್ಕೆ ಸಿಲುಕಿ ಯುವಕ ಸಾವು, ಭಯಾನಕ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆ

Spread the love

ಹರಪ್ಪನಹಳ್ಳಿ: ಬೈಕ್ ನಿಯಂತ್ರಣ ತಪ್ಪಿ ಕೆಎಸ್‌ಆರ್ಟಿಸಿ ಬಸ್ ಚಕ್ರ ಕ್ಕೆ ಸಿಲುಕಿ ಯುವಕ‌ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಅಸೀಫ್ (20) ಅಪಘಾತದಲ್ಲಿ ಮೃತಪಟ್ಟ ಯುವಕನಾಗಿದ್ದು, ಬಸ್ ಓವರ್ ಟೇಕ್ ಮಾಡುವಾಗ ಸ್ಕೂಟಿಯಿಂದ ಕೆಳಗೆ ಬಿದ್ದ ಯುವಕ ಬಸ್ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ.

ಈ ದೃಶ್ಯ ಸ್ಥಳದಲ್ಲೆ ಇದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ