ಚಿಕ್ಕಮಗಳೂರು : ಮಂಗಳೂರು ಕಾರಾಗೃಹದಲ್ಲಿ ಸ್ಥಳಾವಕಾಶದ ಕೊರತೆಯಿಂದ ಚಿಕ್ಕಮಗಳೂರಿನ ಕಾರಾಗೃಹಕ್ಕೆ 40 ಕೈದಿಗಳನ್ನು ಸ್ಥಳಾಂತರಿಸಲಾಗಿದೆ.
ಮಂಗಳೂರಿನ ಕೈದಿಗಳನ್ನು ಚಿಕ್ಕಮಗಳೂರು ಕಾರಾಗೃಹಕ್ಕೆ ಕರೆ ತಂದಿರುವುದಕ್ಕೆ ಇಲ್ಲಿನ ಕಾರಾಗೃಹದಲ್ಲಿರುವ ಕೈದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಕೊರೊನಾ ಸೋಂಕಿನ ಕಾರಣದಿಂದ ಸಾಮಾಜಿಕ ಅಂತರ ಕಾಪಾಡಲು ಸಮಸ್ಯೆಯಾಗುವ ಹಿನ್ನೆಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದ್ದು.
ಎರಡು ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ 40 ಕೈದಿಗಳು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಕಾರಾಗೃಹ ಸೇರಿದ್ದಾರೆ.
Laxmi News 24×7