Breaking News

58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ಘೋಷಣೆ ಮಾಡಿ ರಾಜ್ಯ ಚುನಾವಣಾ ಆಯೋಗ ಆದೇಶ

Spread the love

ಬೆಂಗಳೂರು: 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ಘೋಷಣೆ ಮಾಡಿ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ ಮಾಡಿದ್ದು, ಡಿಸೆಂಬರ್ 27ರಂದು ಮತದಾನ ನಡೆಯಲಿದೆ. ಡಿಸೆಂಬರ್ 30ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಆಯೋಗ ತಿಳಿಸಿದೆ.

5 ನಗರಸಭೆ, 19 ಪುರಸಭೆ, 34 ಪ.ಪಂಚಾಯತ್, ಸ್ಥಳೀಯ ಸಂಸ್ಥೆಗಳ 1185 ವಾರ್ಡ್ ಗಳಿಗೆ ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಡಿಸೆಂಬರ್ 15 ಕೊನೇ ದಿನ ನಾಮಪತ್ರ ವಾಪಸ್ ಪಡೆಯಲು ಡಿ.18 ಕೊನೆ ದಿನವಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ