Breaking News

ಬೆಂಗಳೂರು: ಪಾದರಾಯನಪುರದ ನಿವಾಸಿಗಳಿಗೆ, ಶಾಂತಿ ಕಾಪಾಡುವಂತೆ ಶಾಸಕ ಜಮೀರ್​ ಅಹ್ಮದ್​ ಮನವಿ

Spread the love

ಬೆಂಗಳೂರು: ಪಾದರಾಯನಪುರದ ನಿವಾಸಿಗಳಿಗೆ, ಶಾಂತಿ ಕಾಪಾಡುವಂತೆನಿನ್ನೆ ಇಲ್ಲಿನ ಕೆಲ ನಿವಾಸಿಗಳನ್ನ ಕ್ವಾರಂಟೈನ್​ಗೆ ಒಳಪಡಿಸುವ ವಿಚಾರವಾಗಿ ಸ್ಥಳೀಯರು, ಬಿಬಿಎಂಪಿ, ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸರೊಂದಿಗೆ ಗಲಾಟೆ ಮಾಡಿದ್ರು. ಈ ಹಿನ್ನೆಲೆ ಟ್ವೀಟ್​ ಮಾಡಿರೋ ಜಮೀರ್​ ಅಹ್ಮದ್​, ಪಾದರಾಯನಪುರ ನಿವಾಸಿಗಳೆಲ್ಲಾ ಶಾಂತಿಯಿಂದ ಇದ್ದು, ಬಿಬಿಎಂಪಿಯ

ಮಾರ್ಗಸೂಚಿಗಳನ್ನ ಪಾಲಿಸುವಂತೆ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ. ಶಾಸಕ ಜಮೀರ್​ ಅಹ್ಮದ್​ ಮನವಿ ಮಾಡಿದ್ದಾರೆ.
ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಮೇಲೆ ಸ್ಥಳೀಯ ನಿವಾಸಿಗಳು ಹಲ್ಲೆಗೆ ಯತ್ನಿಸಿರುವುದು ದುಃಖಕರ. ಸರ್ಕಾರ, ವೈದ್ಯಕೀಯ ಸಿಬ್ಬಂದಿಗಳು ಹಾಗೂ ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿರುವುದು ನಿಮ್ಮ ಕ್ಷೇಮಕ್ಕಾಗಿ. ಅವರೊಂದಿಗೆ ಸಹಕರಿಸಿ, ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ