Breaking News

ಚಳಿಗಾಲ ಅಧಿವೇಶನಕ್ಕೆ ನಡೆದಿರುವ ಪೂರ್ವ ಸಿದ್ಧತೆ

Spread the love

ಬೆಳಗಾವಿ: ಇದೇ 13ರಿಂದ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಆರಂಭಗೊಳ್ಳಲಿರುವ ವಿಧಾನಮಂಡಲ ಚಳಿಗಾಲ ಅಧಿವೇಶನಕ್ಕೆ ನಡೆದಿರುವ ಪೂರ್ವ ಸಿದ್ಧತೆಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಪಿ.ಹೇಮಲತಾ ಬುಧವಾರ ಪರಿಶೀಲಿಸಿದರು.

ವಿಧಾನಸಭೆ, ಸಭಾಧ್ಯಕ್ಷರ ಕೊಠಡಿ, ಬ್ಯಾಂಕ್ವೆಟ್ ಸಭಾಂಗಣ, ಶಾಸಕರು ಹಾಗೂ ವಿರೋಧ ಪಕ್ಷದ ಮೊಗಸಾಲೆ, ಸೆಂಟ್ರಲ್ ಹಾಲ್, ಊಟದ ವ್ಯವಸ್ಥೆ, ಭದ್ರತಾ ವ್ಯವಸ್ಥೆಯನ್ನು, ಕಾರ್ಯದರ್ಶಿಗಳ ಕ್ಯುಬಿಕಲ್‌ಗಳನ್ನು ಪರಿಶೀಲಿಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದರು.

 


Spread the love

About Laxminews 24x7

Check Also

ಭೀಕರ ಅಪಘಾತ…ಹಿಂಬದಿಯಿಂದ ಗುದ್ದಿದ ಬಸ್…ಲಾರಿ ಪಲ್ಟಿ!!!

Spread the love ಭೀಕರ ಅಪಘಾತ…ಹಿಂಬದಿಯಿಂದ ಗುದ್ದಿದ ಬಸ್…ಲಾರಿ ಪಲ್ಟಿ!!! ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ದುರ್ಘಟನೆ ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ