ಉಡುಪಿ: ಭಜರಂಗದಳದ ಕಾರ್ಯಕರ್ತರ ಮೇಲೆ ವಾಹನ ನುಗ್ಗಿಸಿ, ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಬಳಿ ಜಾನುವಾರು ಸಾಗಾಟ ತಡೆಯಲು ಯತ್ನಿಸಿ ಮಾರಣಾಂತಿಕ ದಾಳಿಗೊಳಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಹೋದರರಾದ ಚರಣ್ ಹಾಗೂ ಕಿರಣ್ ಅವರ ಯೋಗಕ್ಷೇಮ ವಿಚಾರಿಸಿ ಮಾತನಾಡಿದರು
Laxmi News 24×7