Breaking News

23 ರಾಷ್ಟ್ರಗಳಲ್ಲಿ `ಒಮಿಕ್ರಾನ್’ ಸೋಂಕು ಪತ್ತೆ

Spread the love

ನವದೆಹಲಿ : ಕಳೆದ ಒಂದು ವಾರದಲ್ಲಿಯೇ ದಕ್ಷಿಣ ಆಫ್ರಿಕಾದಿಂದ ಒಮಿಕ್ರಾನ್ ವೈರಸ್ 23 ದೇಶಗಳನ್ನು ತಲುಪಿದೆ. ವಿಶ್ವದಾದ್ಯಂತ ಕೊರನಾ ರೂಪಾಂತರಿ ಒಮಿಕ್ರಾನ್ ವೈರಸ್ ಸೋಂಕಿನ ಆತಂಕ ಹೆಚ್ಚಳವಾಗಿದ್ದು, 23 ರಾಷ್ಟ್ರಗಳಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ.ಕೊರೊನಾ ವೈರಸ್ ಒಮಿಕ್ರಾನ್​ನ ಹೊಸ ರೂಪಾಂತರವು ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ.

 

ದಕ್ಷಿಣ ಆಫ್ರಿಕಾ-77, ಯುಕೆ-22, ಬೋಟ್ಸ್ ವಾನದಲ್ಲಿ 19, ನೆದರ್ ಲ್ಯಾಂಡ್ ನಲ್ಲಿ 16, ಪೋರ್ಚಗಲ್ ನಲ್ಲಿ 13, ಜರ್ಮನಿಯಲ್ಲಿ 9, ಇಟಲಿ 9, ಆಸ್ಟ್ರೇಲಿಯಾ 7, ಕೆನಡ 6, ದಕ್ಷಿಣ ಕೋರಿ 5, ಹಾಕಾಂಗ್ 4, ಇಸ್ರೆಲ್ 4, ಡೆನ್ಮಾರ್ಕ್ 4, ನೈಜೀರಿಯಾ 3, ಸ್ವೀಡನ್ 3, ಬ್ರೆಜಿಲ್ 3, ಜಪಾನ್ 2, ನಾರ್ವೆ 2,ಸ್ಪೇನ್ 2, ಆಸ್ಟ್ರೀಯಾ, ಬೆಲ್ಜಿಯಂ ಚೆಕ್ ರಿಪಬ್ಲಿಕ್, ಫ್ರಾನ್ಸ್ ನಲ್ಲಿ ತಲಾ 1 ಒಮಿಕ್ರಾನ್ ಸೋಂಕು ದೃಢಪಟ್ಟಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ನಿರಂತರ ಮಾವು ಬೆಲೆ ಕುಸಿತ:

Spread the loveಬೆಂಗಳೂರು: ರಾಜ್ಯದಲ್ಲಿ ಮಾವಿನ ಬೆಲೆ ಕುಸಿತದಿರುವ ಹಿನ್ನೆಲೆಯಲ್ಲಿ ‘ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ’ಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ