Breaking News

ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದ ಮಹತ್ವದ ಸಭೆ ಮುಕ್ತಾಯವಾಗಿದೆ. ಸಭಯ ಬಳಿಕೆ ನೂತನ ನಿಯಮಾವಳಿಗಳ ಮಾಹಿತಿ ನೀಡಿದ ಕಂದಾಯ ಸಚಿವ ಆರ್​.ಅಶೋಕ್, ಪೋಷಕರು 2 ಡೋಸ್ ಲಸಿಕೆ ಪಡೆದಿದ್ದರೆ ಮಾತ್ರ ಮಕ್ಕಳಿಗೆ ಶಾಲೆ ಪ್ರವೇಶ ನೀಡಲಾಗುವುದು ಎಂದು ಪ್ರಕಟಿಸಿದರು. ಸರ್ಕಾರ ಮಾಡಿಕೊಳ್ಳುತ್ತಿರುವ ಸಿದ್ಧತೆ ಮತ್ತು ಹೊಸ ನಿಯಮಾವಳಿಗಳ ಬಗ್ಗೆ ಸಚಿವರು ಮಾಹಿತಿ ನೀಡಿದರು. ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ ಸಮಾರಂಭಕ್ಕೆ ಅವಕಾಶವಿಲ್ಲ ಸಿನಿಮಾ ಹಾಲ್, ಮಾಲ್‌ನಲ್ಲಿ, ಶಾಲೆಗಳಲ್ಲಿ ಕೆಲಸ ಮಾಡುವವರು ಮತ್ತು ಮಕ್ಕಳ ಪೋಷಕರು 2 ಡೋಸ್ ಕಡ್ಡಾಯವಾಗಿ ಪಡೆಿದರಬೇಕು. ಮದುವೆಗಳಲ್ಲಿ 500ರೊಳಗೆ ಮಾತ್ರ ಜನ ಸೇರಬೇಕು. ಪ್ರತಿನಿತ್ಯ 1 ಲಕ್ಷ ಕೊವಿಡ್ ಟೆಸ್ಟ್ ಮಾಡಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.

Spread the love

ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದ ಮಹತ್ವದ ಸಭೆ ಮುಕ್ತಾಯವಾಗಿದೆ. ಸಭಯ ಬಳಿಕೆ ನೂತನ ನಿಯಮಾವಳಿಗಳ ಮಾಹಿತಿ ನೀಡಿದ ಕಂದಾಯ ಸಚಿವ ಆರ್​.ಅಶೋಕ್, ಪೋಷಕರು 2 ಡೋಸ್ ಲಸಿಕೆ ಪಡೆದಿದ್ದರೆ ಮಾತ್ರ ಮಕ್ಕಳಿಗೆ ಶಾಲೆ ಪ್ರವೇಶ ನೀಡಲಾಗುವುದು ಎಂದು ಪ್ರಕಟಿಸಿದರು.  ಸರ್ಕಾರ ಮಾಡಿಕೊಳ್ಳುತ್ತಿರುವ ಸಿದ್ಧತೆ ಮತ್ತು ಹೊಸ ನಿಯಮಾವಳಿಗಳ ಬಗ್ಗೆ ಸಚಿವರು ಮಾಹಿತಿ ನೀಡಿದರು.

ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ ಸಮಾರಂಭಕ್ಕೆ ಅವಕಾಶವಿಲ್ಲ ಸಿನಿಮಾ ಹಾಲ್, ಮಾಲ್‌ನಲ್ಲಿ, ಶಾಲೆಗಳಲ್ಲಿ ಕೆಲಸ ಮಾಡುವವರು ಮತ್ತು ಮಕ್ಕಳ ಪೋಷಕರು 2 ಡೋಸ್ ಕಡ್ಡಾಯವಾಗಿ ಪಡೆಿದರಬೇಕು. ಮದುವೆಗಳಲ್ಲಿ 500ರೊಳಗೆ ಮಾತ್ರ ಜನ ಸೇರಬೇಕು. ಪ್ರತಿನಿತ್ಯ 1 ಲಕ್ಷ ಕೊವಿಡ್ ಟೆಸ್ಟ್ ಮಾಡಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ