Breaking News

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಇನ್ನಿಲ್ಲ

Spread the love

ಬೆಂಗಳೂರು: ಮನೆಯಲ್ಲಿ ಪೂಜೆ ಮಾಡುವ ಸಂದರ್ಭದಲ್ಲಿ ಅವರು ತಲೆ ಸುತ್ತಿ ಬಿದ್ದಿದ್ದು, ತಲೆಗೆ ಗಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನ ಆಸ್ಪತ್ರೆಗೆ ದಾಖಲಾಸಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ (83)ಕೊನೆಯುಸಿರೆಳೆದಿದ್ದಾರೆ.

 

ದಂತೆ ಅನೇಕ ಚಿತ್ರಗಳಲ್ಲಿ ನಟನೆ ಮಾಡಿದ್ದಾರೆ. ಇದರ ಜೊತೆಗೆ ಗಿರೀಶ್ ಕಾಸರವಳ್ಳಿ ನಿರ್ದೇಶನದ ಗೃಹಭಂಗ, ರವಿಕಿರಣ್​​​ ನಿರ್ದೇಶನದ ಬದುಕು ಧಾರಾವಾಹಿಯಲ್ಲಿ ಅಭಿನಯ ಮಾಡಿದ್ದಾರೆ.

ಪ್ರಮುಖವಾಗಿ ನಿರ್ದೇಶಕ ಕಣಗಾಲ್​​ ಪುಟ್ಟಣ್ಣ ಅವರೊಂದಿಗೆ ಶಿವರಾಮ್​​ ಅವರು ಕೆಲಸ ಮಾಡಿದ್ದರು. ಇವರಿಗೆ ಚಿತ್ರರಂಗದಲ್ಲಿ ಶಿವರಾಮಣ್ಣ ಎಂದು ಪ್ರೀತಿಯಿಂದ ಕರೆಯುತ್ತಿದ್ದರು. ಡಾ. ರಾಜ್​ಕುಮಾರ್​​ ಕುಟುಂಬದೊಂದಿಗೆ ಶಿವರಾಮ್​ ಅವರು ವಿಶೇಷ ಸಂಬಂಧವಿಟ್ಟುಕೊಂಡಿದ್ದರು.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ