Breaking News

ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆ

Spread the love

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ಮೂರಕ್ಕೇರಿದೆ.

ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದು, ದಕ್ಷಿಣ ಆಫ್ರಿಕಾದಿಂದ ಬಂದಿರುವ 34 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್ ಸೋಂಕು ದೃಢವಾಗಿದ್ದು, ಸೋಂಕಿತರನ್ನು ಐಸೋಲೇಷನ್ ಮಾಡಲಾಗಿದೆ. ಅಲ್ಲದೇ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ ಐವರು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 15 ಜನರ ಸ್ಯಾಂಪಲ್ ಗಳನ್ನು ಸಂಗ್ರಹಿಸಿ ಟೆಸ್ಟ್ ಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ