Breaking News

ಸೋಮವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಕೇಸ್ ಇಲ್ಲವೇ ಇಲ್ಲ

Spread the love

ಬೆಳಗಾವಿ ಪಾಲಿಗೆ ಕರುಣೆ ತೋರಿದ್ದು, ಸೋಮವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಕೇಸ್ ಇಲ್ಲವೇ ಇಲ್ಲ

ಸೋಮವಾರ ಬೆಳಗಿನ ಬುಲಿಟೀನ್ ಬೆಳಗಾವಿ ಪಾಲಿಗೆ ಸಿಹಿ ಸುದ್ಧಿ ನೀಡಿತ್ತು ಸಂಜೆ ಬುಲಿಟೀನ್ ಕೂಡ ಬೆಳಗಾವಿ ಜನತೆಗೆ ಫುಲ್ ರಿಲ್ಯಾಪ್ಸ್ ನೀಡಿದೆ.

ಯಾವುದೇ ಪಾಸಿಟೀವ್ ಕೇಸ್ ಬಂದಿಲ್ಲ ಅಂತ ನಿಶ್ಕಾಳಜಿ ಬೇಡ,ಕೊರೋನಾ ಸರಪಳಿ ಕಳಚುವವರೆಗೂ ಆರೋಗ್ಯ ಇಲಾಖೆಯ ಮಾರ್ಗಸೂಚಿ ಪಾಲಿಸೋಣ,ಎಲ್ಲರೂ ಮನೆಯಲ್ಲೇ ಇರೋಣ …


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ