Breaking News

ಬಸ್ ಪಲ್ಟಿಯಾಗಿ 30 ಪ್ರಯಾಣಿಕರು ಗಂಭೀರವಾಗಿ ಗಾಯ

Spread the love

ಬೆಂಗಳೂರು: ಬಸ್ ಪಲ್ಟಿಯಾಗಿ 30 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನ ದೇವದುರ್ಗ ಕೊತ್ತದೊಡ್ದಿ ಗ್ರಾಮದಲ್ಲಿ ನಡೆದಿದೆ.

ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ 30 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಬಸ್ ಚಾಲಕ ಹಾಗೂ ನಿರ್ವಾಹಕ ಬಸ್ ನಿಂದ ಪರಾರಿಯಾಗಿದ್ದಾರೆ.

ಅಪಘಾತದಲ್ಲಿ 30 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ