Breaking News

1000ರುಪಾಯಗೆ ಎರಡು ಜೀಪ ಖರೀದಿಸಿದ ಬೊಮ್ಮಾಯಿ

Spread the love

ಬೆಳಗಾವಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಬೆಳಗಾವಿಯಲ್ಲಿ 2 ಜೀಪ್ ಖರೀದಿಸಿದರು. ಅವುಗಳ ಬಿಲ್ ನ್ನು ಸಹ ತಾವೇ ಸ್ವತಃ ನಗದು ರೂಪಿದಲ್ಲಿ ಪಾವತಿಸಿದರು.
ಬೆಳಗಾವಿಯಲ್ಲಿ ಇಂದು ವಸ್ತು ಪ್ರದರ್ಶನ ಮಳಿಗೆಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಚನ್ನಪಟ್ಟಣದ ಬೊಂಬೆ ಮಾರಾಟ ಮಳಿಗೆಯಲ್ಲಿ ಎರಡು ಪ್ರಕಾರದ ಕಟ್ಟಿಗೆಯ ಜೀಪುಗಳನ್ನು ಖರೀದಿಸಿದರು. ಇದಕ್ಕೆ ೧೦೦೦ ರೂಪಾಯಿ ಪಾವತಿಸಿದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ