Breaking News

ಕನ್ನಡ ಸೇನೆ ವತಿಯಿಂದ ಕರ್ತವ್ಯ ನಿರತ ಪೋಲಿಸ,ಪಂಚಾಯತ, ಆರೋಗ್ಯ ಇಲಾಖೆ, ಮತ್ತು ಆಶಾ ಕಾರ್ಯಕರ್ತೆಯರಿಗೆ ಅಲ್ಪೋಪಹಾರ ವ್ಯವಸ್ಥೆ

Spread the love

ಗೋಕಾಕ ತಾಲೂಕಿನ ಮಲ್ಲಾಪೂರ ಪಿಜಿ ಹಾಗೂ ದುಪದಾಳ ಗ್ರಾಮದಲ್ಲಿ ಕನ್ನಡ ಸೇನೆ ವತಿಯಿಂದ ಕರ್ತವ್ಯ ನಿರತ ಪೋಲಿಸ,ಪಂಚಾಯತ, ಆರೋಗ್ಯ ಇಲಾಖೆ, ಮತ್ತು ಆಶಾ ಕಾರ್ಯಕರ್ತೆಯರಿಗೆ ಅಲ್ಪೋಪಹಾರ ವ್ಯವಸ್ಥೆ
ದೇಶಾದ್ಯಂತ ಹರಡುತ್ತಿರುವ ಮಹಾಮಾರಿ ಕೊರೋನಾವನ್ನು ನಿಯಂತ್ರಿಸುವ. ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪೋಲಿಸ,ಪಂಚಾಯತ, ಆರೋಗ್ಯ ಇಲಾಖೆ, ಆಶಾ

ಕಾರ್ಯಕರ್ತೆಯರು,ಪೌರಕಾರ್ಮಿಕರಿಗೆ ಕನ್ನಡ ಸೇನೆ ಸಂಘಟನೆಯ ವತಿಯಿಂದ ಮುಂಜಾನೆಯ ಅಲ್ಪೋಪಹಾರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷರಾದ ರಾಘವೇಂದ್ರ ಪತ್ತಾರ. ಗೋಕಾಕ ತಾಲೂಕಾಧ್ಯಕ್ಷರಾದ. ಅಪ್ಪಾಸಾಬ ಮುಲ್ಲಾ. ಶ್ರೀಕಾಂತ ಮಾಹಜನ.ಸುರೇಶ ದೇಶಪಾಂಡೆ. ಸಾದೀಕ ಪಶ್ಚಾಪೂರ ಇನ್ನೂ ಅನೇಕ ಕಾರ್ಯಕರ್ತರು ಹಾಜರಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ