Breaking News

ಬಿಟ್ ಕಾಯಿನ್ ಹಗರಣದಲ್ಲಿ ಪೊಲೀಸರು ಅತ್ಯಂತ ಪಾರದರ್ಶಕವಾಗಿ ನಡೆದುಕೊಂಡಿದ್ದಾರೆ: ಗೃಹ ಸಚಿವ

Spread the love

: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಬಿಟ್ ಕಾಯಿನ್ ಹಗರಣದಲ್ಲಿ ಪೊಲೀಸರು ಅತ್ಯಂತ ಪಾರದರ್ಶಕವಾಗಿ ನಡೆದುಕೊಂಡಿದ್ದಾರೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಅವರು ಪರಿಷತ್‌ನಲ್ಲಿ ತಿಳಿಸಿದರು.

ಸದಸ್ಯ ಯು.ಬಿ.ವೆಂಕಟೇಶ ಅವರ ಚುಕ್ಕೆಗುರುತಿನ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 11 ಬಿಟ್‌ಕಾಯಿನ್ ಪ್ರಕರಣಗಳು ದಾಖಲಾಗಿವೆ. ಈ ಹಗರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ನಿಯಮಾನುಸಾರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಬಜೆಟ್ ನಲ್ಲಿ ಸಾರಿಗೆ ಇಲಾಖೆಗೆ ಸಿಕ್ಕಿದ್ದೇನು?

Spread the loveಶಕ್ತಿ ಯೋಜನೆಗೆ 5,300 ಕೋಟಿ ರೂ. ಸಾರಿಗೆ ಸಿಬ್ಬಂದಿ ವೇತನ ಬಾಕಿ ಪಾವತಿಗೆ 1,271 ಕೋಟಿ ರೂ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ