Breaking News

ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯರೇ ಈತನ ಟಾರ್ಗೆಟ್..! ಮಂಚಕ್ಕೆ ಬಾ ಅಂತಿದ್ದ CPI ಕರ್ಮಕಾಂಡದ ವಿಡಿಯೋ ವೈರಲ್

Spread the love

ಹಾವೇರಿ: ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯರಿಗೆ ಮಂಚಕ್ಕೆ ಬಾ ಅಂತಿದ್ನಾ ಸಿ.ಪಿ ಐ? ಹೌದು ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಅವರ ಜೊತೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದ..ಇದರಿಂದ ಸಿಪಿಐ ಅಮಾನತು ಕರ್ತವ್ಯ ಲೋಪಅಶಿಸ್ತು ಪ್ರದರ್ಶನ ಮಾಡಿದ,

ಹಿನ್ನೆಲೆಯಲ್ಲಿ ಹಾವೇರಿ ಮಹಿಳಾ ಠಾಣೆಯ ಸಿಪಿಐ ಚಿದಾನಂದ ಅವರನ್ನು ಅಮಾನತುಗೊಳಿಸಿ ಪೂರ್ವ ವಲಯದ ಐಜಿಪಿ ಆದೇಶ ಹೊರಡಿಸಿದೆ.

ದಾವಣಗೆರೆ ಪೂರ್ವ ವಲಯದ ಐಜಿಪಿ ಅಮಾನತ್ತು ಆದೇಶ ಹೊರಡಿಸಿದ್ದಾರೆ.. ಹಾವೇರಿ ಜಿಲ್ಲೆಯಾದ್ಯಂತ ಸಿ.ಪಿ ಐ ಚಿದಾನಂದ ಮಹಿಳೆಯರ ಜೊತೆ ಅನುಚಿತವಾಗಿ ಮಾತಾಡಿರೋ ವಿಡಿಯೋ, ಆಡಿಯೋಗಳು ಹರಿದಾಡ್ತಿದೆ..


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ