Breaking News

ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ಲಖನ ಜಾರಕಿಹೊಳಿ

Spread the love

ಗೋಕಾಕ: ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ಲಖನ ಜಾರಕಿಹೊಳಿ ಅವರನ್ನು ಇಲ್ಲಿಯ ಶ್ರೀ ಶಿವ ಶರಣ ಹಡಪದ ಅಪ್ಪಣ್ಣ ಸೇವಾ ಸಂಘದ ಪದಾಧಿಕಾರಿಗಳು ಸತ್ಕರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು-ಉಪಾಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳು ಇದ್ದರು.

ಕಲಾವಿದರಿಗೆ ಬೆನ್ನೆಲುಬಾಗಿ ನಿತ್ತ : ಸತೀಶ ಜಾರಕಿಹೊಳಿ….

 


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ