Breaking News

ಕಿತ್ತೂರ ಪಟ್ಟಣ ಪಂಚಾಯತ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸತೀಶ ಜಾರಕಿಹೊಳಿಯವರ ನೇತೃತ್ವದಲ್ಲಿ ಬಹಿರಂಗ ಪ್ರಚಾರ ಸಭೆ

Spread the love

ಕಿತ್ತೂರ ಪಟ್ಟಣ ಪಂಚಾಯತ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸತೀಶ ಜಾರಕಿಹೊಳಿಯವರ ನೇತೃತ್ವದಲ್ಲಿ ಬಹಿರಂಗ ಪ್ರಚಾರ ಸಭೆ ಜರುಗಿತು.

ಬೆಳಗಾವಿ ಗ್ರಾಮೀಣ ಶಾಸಕರಾದ ಶ್ರೀಮತಿ ಲಕ್ಷ್ಮಿ ಆರ್ ಹೆಬ್ಬಾಳ್ಕರ್, ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀ ವಿನಯ ನಾವಲಗಟ್ಟಿ, ಕೆಪಿಸಿಸಿ ಸಂಯೋಜಕರಾದ ಶ್ರೀ ಬಂಗಾರೇಶ ಹಿರೇಮಠ, ಬ್ಲಾಕ್ ಅಧ್ಯಕ್ಷರಾದ ಸಂಗನಗೌಡ ಪಾಟೀಲ, ಕಾಂಗ್ರೆಸ್ ಮುಖಂಡರಾದ ಶ್ರೀ ಶಂಕರ ಹೊಳಿ ಬಾಬಾಸಾಹೇಬ ಪಾಟೀಲ, ಹಬೀಬ ಶಿಲೇದಾರ, ಅರುಣಕುಮಾರ ಬಿಕ್ಕಣ್ಣವರ್, ಕಲ್ಲಪ್ಪ ಲಕ್ಕಾರ್ ಸೇರಿದಂತೆ ಅನೇಕ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ