ಹಾವೇರಿ: ತಮ್ಮ ನಿಖರವಾದ ಭವಿಷ್ಯಕ್ಕೆ ಹೆಸರಾದ ಕೋಡಿಮಠದ ಡಾ. ಶಿವಾನಂದ ಸ್ವಾಮೀಜಿ ರಾಜಕೀಯದ ಬಗ್ಗೆ ಆಘಾತಕಾರಿ ಭವಿಷ್ಯ ನುಡಿದಿದ್ದಾರೆ. ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಅವಘಡ ಸಂಭವಿಸಿದೆ ಎಂದು ಕೋಡಿಮಠದ ಸ್ವಾಮೀಜಿ ಹೇಳಿದ್ದಾರೆ.
ರಾಣೆಬೆನ್ನೂರಿನಲ್ಲಿ ಮಾತನಾಡಿದ ಅವರು, ಕಾಯಿಲೆ ರೂಪಾಂತರ ಹೆಚ್ಚಿದೆ.
ಮಳೆಯಾಗುವ ಲಕ್ಷಣವಿದೆ. ನಾನು ಈ ಹಿಂದೆ ಹೇಳಿದಂತೆ ರಾಷ್ಟ್ರಮಟ್ಟದಲ್ಲಿ ಅವಘಡ ಸಂಭವಿಸಲಿದೆ ಎಂಬುದು ನಿಜವಾಗಿದೆ. ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಅವಘಡ ಸಂಭವಿಸಲಿದೆ ಎಂದು ಹೇಳಿದ್ದಾರೆ.
Laxmi News 24×7