ಬೆಂಗಳೂರು,ಡಿ.25- ರಾಜ್ಯದಲ್ಲಿ ಮತ್ತೆ ನಿಧಾನಗತಿಯಲ್ಲಿ ಕೋವಿಡ್ ಸೋಂಕಿನ ಜೊತೆಗೆ ಓಮೈಕ್ರಾನ್ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ (ನೈಟ್ ಕರ್ಫ್ಯೂ ) ಸೇರಿದಂತೆ ಕೆಲವು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ.
ಮಧ್ಯಪ್ರದೇಶದಲ್ಲಿ ಒಂದೇ ಒಂದು ಪ್ರಕರಣಗಳು ದಾಖಲಾಗದಿದ್ದರೂ ಅಲ್ಲಿನ ಸರ್ಕಾರ ಮೂರು ದಿನಗಳ ಹಿಂದೆಯೇ ನೈಟ್ ಕಫ್ರ್ಯೂನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ.