ಬೆಂಗಳೂರು, ಡಿ. 27: ಓಮೈಕ್ರಾನ್ ಕೋವಿಡ್ ಪ್ರಕರಣದ ಭೀತಿಯಲ್ಲೂ ಇಂದು ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ (Urban Local Bodies) ಚುನಾವಣೆ ನಡೆಯುತ್ತಿದೆ.
9 ವಾರ್ಡ್ಗಳಿಗೆ ಉಪಚುನಾವಣೆಯೂ ಆಗುತ್ತಿದೆ. 19 ಜಿಲ್ಲೆಗಳ 58 ಸ್ಥಳೀಯ ನಗರ ಸಂಸ್ಥೆಗಳ 1185 ವಾರ್ಡ್ಗಳಿಗೆ ಇಂದು ಮತದಾನ ನಡೆಯಲಿದೆ.
Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …