Breaking News

ಎಚ್ಚರಿಕೆ ‌ನೀಡಿದ ಅರುಣ್ ಸಿಂಗ್; ಓಡಿದ ರೇಣುಕಾಚಾರ್ಯ

Spread the love

ಹುಬ್ಬಳ್ಳಿ: ಶಾಸಕ ರೇಣುಕಾಚಾರ್ಯ ಇಲ್ಲಿ ಮಾಧ್ಯಮಗಳ ಮುಂದೆ ಮಾತನಾಡುವ ವೇಳೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೂಕ್ಷ್ಮವಾಗಿ ಎಚ್ಚರಿಕೆ ‌ನೀಡಿದರು.

ಕ್ಯಾ ಚಲ್ ರಹಾ ಹೈ.. ರೇಣುಕಾಚಾರಿ ಎಂದು ಅರುಣ್ ಸಿಂಗ್ ಎನ್ನುತ್ತಿದ್ದಂತೆ ರೇಣುಕಾಚಾರ್ಯ ಮಾತನಾಡುವುದನ್ನು ಬಿಟ್ಟು ಅವರ ಹಿಂದೆ ಓಡಿ‌ಹೋದರು.

ಅವರು ಹೋದ ಬಳಿಕ‌ ಮತ್ತೆ ‌ಮಾಧ್ಯಮದವರ ಜೊತೆ ಮಾತನಾಡಿದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ