Breaking News

ಶುಭ ಸುದ್ದಿ: 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ, ತಾತ್ಕಾಲಿಕವಾಗಿ 4000 ಅತಿಥಿ ಶಿಕ್ಷಕರ ನೇಮಕ

Spread the love

ಬೆಂಗಳೂರು: 4000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ತೀರ್ಮಾನಿಸಿದೆ. 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಮಾಡಿಕೊಳ್ಳುವ ಪ್ರಕ್ರಿಯೆ ವಿಳಂಬ ಕಾರಣದಿಂದ ಶಿಕ್ಷಕರ ಕೊರತೆ ನೀಗಿಸಲು 4 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು.

 

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ 18000 ಅಧಿಕ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದ್ಯ 4000 ಹೆಚ್ಚುವರಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ