Breaking News

ವಿದೇಶದಿಂದ ಬೆಂಗಳೂರಿಗೆ ಬಂದ 9 ಮಂದಿಗೆ ಕೊರೊನಾ

Spread the love

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೆ ಕೊರೊನಾ ಸ್ಫೋಟಗೊಂಡಿದೆ. ವಿದೇಶದಿಂದ ಬಂದ 9 ಮಂದಿ ಪ್ರಯಾಣಿಕರಿಗೆ ಪಾಸಿಟಿವ್‌ ಬಂದಿದೆ.

ಇಂದು ಬೆಳಗ್ಗಿನ  ಜಾವ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 9 ಮಂದಿಯಲ್ಲಿ ಸೋಂಕು ಕಾಣಿಸಿದೆ. ಇಂಗ್ಲೆಂಡ್‌ 5, ಅಮೆರಿಕ 2, ಘಾನಾ 1, ಸ್ಕಾಟ್‌ಲ್ಯಾಂಡ್‌ನಿಂದ ಬಂದ ಒಬ್ಬರಿಗೆ ಕೊರೊನಾ ಬಂದಿದೆ.


Spread the love

About Laxminews 24x7

Check Also

ರಾಹುಲ್‌ ಸದಸ್ಯತ್ವ ರದ್ದುಗೊಳಿಸಿ – ಬಿಜೆಪಿಯಿಂದ ಪ್ರಸ್ತಾಪ ಸಲ್ಲಿಕೆ

Spread the loveನವದೆಹಲಿ: ಅಮೆರಿಕ ಜೊತೆಗಿನ ವ್ಯಾಪಾರ ಒಪ್ಪಂದ  ಸಂಬಂಧವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ವಿಪಕ್ಷ ನಾಯಕ ರಾಹುಲ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ