Breaking News

ಹೊಸ ವರ್ಷದ ಮೊದಲ ದಿನವೇ ಕಾಮದ ಮದದಲ್ಲಿ ನೀಚ ಕೃತ್ಯ

Spread the love

ಹೊಸಪೇಟೆ(ವಿಜಯನಗರ): ಹೊಸ ವರ್ಷದ ಮೊದಲ ದಿನವೇ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಾಮುಕನೊಬ್ಬ ಬಾಲಕನ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.

17 ವರ್ಷದ ಕಾಮುಕ 7 ವರ್ಷದ ಬಾಲಕನ ಮೇಲೆ ಅತ್ಯಾಚಾರ ಎಸಗಿದ್ದಾನೆಂಬ ಆರೋಪ ಕೇಳಿಬಂದಿದೆ.

ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ