Breaking News

ಶಿಕ್ಷಣ ಸಚಿವ ʼಬಿ.ಸಿ ನಾಗೇಶ್‌ʼಗೆ ಕೊರೊನಾ ಪಾಸಿಟಿವ್‌

Spread the love

ಬೆಂಗಳೂರು : ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌(B.C Nagesh) ಅವ್ರಿಗೆ ಕೊರೊನಾ ಸೋಂಕು(Corona infection) ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್‌ ಆಗಿದ್ದಾರೆ.

ಈ ಕುರಿತು ಟ್ವಿಟ್‌ ಮೂಲಕ ಮಾಹಿತಿ ನೀಡಿದ ಸಚಿವರು ‘ಕೋವಿಡ್-19 ಲಘು ಲಕ್ಷಣಗಳು ಕಾಣಿಸಿದ ಕಾರಣ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್-19 ವರದಿ ಪಾಸಿಟಿವ್ ಬಂದಿದೆ.

ಕ್ವಾರಂಟೈನ್‌ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದಿದ್ದಾರೆ.

 


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ