Breaking News

ರಾಜ್ಯ ದಲ್ಲಿ ಮತ್ತೆ 10 ಒಮಿಕ್ರಾನ್ ಹೊಸ ಕೇಸ್ ಪತ್ತೆ!

Spread the love

ಬೆಂಗಳೂರು : ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಒಮಿಕ್ರಾನ್ ಸೋಂಕಿನ ಅಬ್ಬರ ರಾಜ್ಯದಲ್ಲೂ ಹೆಚ್ಚಾಗಿದ್ದು, ಇಂದು ರಾಜ್ಯದಲ್ಲಿ 10 ಒಮಿಕ್ರಾನ್ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.

ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಸಚಿವ ಡಾ.ಕೆ.

ಸುಧಾಕರ್, ಜನವರಿ 2 ರಂದು ಕರ್ನಾಟಕದಲ್ಲಿ 10 ಒಮಿಕ್ರಾನ್ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 76 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 8 ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 5 ವಿದೇಶಿ ಪ್ರಯಾಣಿಕರಾಗಿದ್ದಾರೆ. ಧಾರವಾಡದಲ್ಲಿ 2 ಪ್ರಕರಣಗಳು ದೃಢಪಟ್ಟಿವೆ ಎಂದು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಸಿಗರೇಟ್ ಸೇದಿರುವ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್ – ಬಾಲಕನಿಂದ 120 ಗ್ರಾಂ ಚಿನ್ನ ಲೂಟಿ

Spread the loveಕೊಪ್ಪಳ: ಅಪ್ರಾಪ್ತ ಬಾಲಕನಿಗೆ ಸಿಗರೇಟ್ ಸೇದುವುದನ್ನು ಕಲಿಸಿ, ಅದರ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡಿ ಸುಮಾರು 120 ಗ್ರಾಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ