Breaking News

ಕೊರೋನಾ ಅಬ್ಬರದ ಹೊತ್ತಲ್ಲೇ ಮತ್ತೊಂದು ಶಾಕ್: ಧಾರವಾಡ 2 ಸೇರಿ ರಾಜ್ಯದಲ್ಲಿ ಮತ್ತೆ 10 ಒಮಿಕ್ರಾನ್ ಕೇಸ್ ಪತ್ತೆ

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಏರುಗತಿಯಲ್ಲಿ ಸಾಗಿ ಸಾವಿರದ ಗಡಿದಾಟಿ ಹೊಸ ಪ್ರಕರಣ ಪತ್ತೆಯಾಗ್ತಿವೆ.

ಇದೇ ವೇಳೆ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 76 ಕ್ಕೆ ಏರಿಕೆ ಆಗಿದೆ. ಇವತ್ತು ಹೊಸದಾಗಿ 10 ಜನರಿಗೆ ಸೋಂಕು ತಗುಲಿರುವ ವರದಿ ಬಂದಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ ಕೂಡ ಏರಿಕೆ ಕಂಡಿದೆ.

ರಾಜಧಾನಿ ಬೆಂಗಳೂರಿನಲ್ಲಿ 8 ಕೇಸ್ ಗಳು ಪತ್ತೆಯಾಗಿದೆ. ಇವರಲ್ಲಿ 5 ಜನ ಅಂತರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಧಾರವಾಡದಲ್ಲಿ 2 ಕೇಸ್ ಗಳು ಪತ್ತೆಯಾಗಿವೆ. ಜನವರಿ 2 ರಂದು ರಾಜ್ಯದಲ್ಲಿ 10 ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸಂಖ್ಯೆ 76ಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ